ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ ಮೋದಿಯವರೇ 20 ಕೋಟಿ ಉದ್ಯೋಗವೆಲ್ಲಿ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು 2014ರ ಲೀಕಸಭಾ ಚುನಾವಣೆಗೂ ಮುನ್ನ ಪ್ರತಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಸುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದರು. ಈಗ ಅವರು ಹತ್ತು ವರ್ಷದ ಆಡಳಿತ ಪೂರ್ಣಗೊಳಿಸುತ್ತಿದ್ದು, 20 ಕೋಟಿ ಉದ್ಯೋಗ ಎಲ್ಲಿ ಕೊಟ್ಟಿದ್ದೀರಿ ಹೇಳಿ ಪ್ರಧಾನಮಂತ್ರಿಗಳೇ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯುಮ ಪ್ರಕಟಣೆ ಮೂಲಕ ಪ್ರಶ್ನೆ ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ … Continue reading ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ ಮೋದಿಯವರೇ 20 ಕೋಟಿ ಉದ್ಯೋಗವೆಲ್ಲಿ? : ಸಿಎಂ ಸಿದ್ದರಾಮಯ್ಯ