ಮೋದಿ ಅವರೇ, ಹಿಂದೂಗಳಿಗೆ ‘ಯುಗಾದಿ ಕಿಟ್’ ಯಾವಾಗ ಕೊಡ್ತೀರಾ?: ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಮರಿಗೆ ರಂಜಾನ್ ಕಿಟ್ ಕೊಟ್ಟಿರುವುದಕ್ಕೆ ಸ್ವಾಗತ. ಅದೇ ರೀತಿ ದೇಶದಲ್ಲಿರುವ ಎಲ್ಲ ಹಿಂದೂಗಳು ಯುಗಾದಿ ಕಿಟ್ ನಿರೀಕ್ಷೆಯಲ್ಲಿದ್ದಾರೆ. ನೀವು ಆದಷ್ಟು ಬೇಗ ಯುಗಾದಿ ಕಿಟ್ ಘೋಷಣೆ ಮಾಡಿ ಬಹುಸಂಖ್ಯಾತ ಹಿಂದೂಗಳ ಹಬ್ಬದ ಸಂಭ್ರಮವನ್ನು … Continue reading ಮೋದಿ ಅವರೇ, ಹಿಂದೂಗಳಿಗೆ ‘ಯುಗಾದಿ ಕಿಟ್’ ಯಾವಾಗ ಕೊಡ್ತೀರಾ?: ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನೆ