ಮೇಡ್ ಇನ್ ಇಂಡಿಯಾ ಲಸಿಕೆಗಳ ಬೇಡಿಕೆಯನ್ನು ಪೂರೈಸಲು ದೇಶವು ಸನ್ನಧವಾಗಿರಬೇಕು : ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಆರೋಗ್ಯ ರಕ್ಷಣೆ ಬಗ್ಗೆ ಸಮಗ್ರ ಚಿಂತನೆಯನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರ ಬಜೆಟ್ ನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ವೆಬ್ ಬಿನಾರ್ ನಲ್ಲಿ ಮಾತನಾಡಿದ ಮೋದಿ, ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಬಜೆಟ್ ಅಸಾಧಾರಣವಾಗಿದ್ದು, ಈ ಕ್ಷೇತ್ರದ ಬಗ್ಗೆ ಸರ್ಕಾರ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು. ಆಧುನಿಕ ತಂತ್ರಜ್ಞಾನದ ಬಳಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಇದು ಸಕಾಲ ಎಂದು ಅವರು ಹೇಳಿದರು. ಸೌಂದರ್ಯದ ಎಲ್ಲಾ … Continue reading ಮೇಡ್ ಇನ್ ಇಂಡಿಯಾ ಲಸಿಕೆಗಳ ಬೇಡಿಕೆಯನ್ನು ಪೂರೈಸಲು ದೇಶವು ಸನ್ನಧವಾಗಿರಬೇಕು : ಪ್ರಧಾನಿ ಮೋದಿ