ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ಬಿವೈ ವಿಜಯೇಂದ್ರ ಅಭಿಪ್ರಾಯ

ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಇಡೀ ದೇಶವೇ ಮೆಚ್ಚುತ್ತಿದೆ. ದೇಶದಾದ್ಯಂತ ಮೋದಿಜೀ ಅವರ ಪರ ವಾತಾವರಣ ನಿರ್ಮಾಣವಾಗಿದೆ. 400ಕ್ಕೂ ಹೆಚ್ಚು ಸ್ಥಾನಗಳನ್ನು ಎನ್‍ಡಿಎ ಪಡೆಯಬೇಕೆಂಬ ಸಂಕಲ್ಪ ಮೋದಿಯವರದು. ಅದು ಜನಸಾಮಾನ್ಯರ ಅಭಿಪ್ರಾಯ ಕೂಡ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂಸದರಾದ ಶ್ರೀಮತಿ ಸುಮಲತಾ ಅಂಬರೀಷ್, ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಎಸ್.ಶಿವರಾಮೇಗೌಡ, ವಿಜಯಪುರ ಜಿಲ್ಲೆ ಯುವ … Continue reading ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ಬಿವೈ ವಿಜಯೇಂದ್ರ ಅಭಿಪ್ರಾಯ