ಮಾಸ್ಕೋ (ರಷ್ಯಾ): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ಮತ್ತು 16 ರಂದು ಉಜ್ಬೇಕಿಸ್ತಾನ್ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಎಸ್ಸಿಒ ಶೃಂಗಸಭೆಯಲ್ಲಿ ರಷ್ಯಾ-ಭಾರತದ ಸಹಕಾರವನ್ನು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ ಎಂದು ಅಧ್ಯಕ್ಷೀಯ ಸಹಾಯಕ ಯೂರಿ ಉಷಕೋವ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ಈ ಇಬ್ಬರು ನಾಯಕರುಗಳು ವ್ಯಾಪಾರ ವ್ಯವಹಾರಗಳ ಸಂಬಂಧ, ರಸಗೊಬ್ಬರ ಪೂರೈಕೆ ಮತ್ತು ಆಹಾರ ಧಾನ್ಯಗಳ ಸರಬರಾಜು ಬಗ್ಗೆ ಪುಟಿನ್ ಮತ್ತು ಮೋದಿ ಪರಸ್ಪರ ಚರ್ಚಿಸಲಿದ್ದಾರೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.
Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ 2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
BIGG NEWS: ರಾಮನಗರದಲ್ಲಿ ಜಿಲ್ಲಾ ಕಾರಾಗೃಹಕ್ಕೆ ಅಧಿಕಾರಿಗಳ ದಾಳಿ; ಕೊಠಡಿಗಳ ಇಂಚಿಚೂ ಪರಿಶೀಲಿಸುತ್ತಿರುವ ಪೊಲೀಸರು