BIG NEWS: SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ, ರಷ್ಯಾ ಅಧ್ಯಕ್ಷ ಪುಟಿನ್ ಮಾತುಕತೆ ಸಾಧ್ಯತೆ
ಮಾಸ್ಕೋ (ರಷ್ಯಾ): ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ಮತ್ತು 16 ರಂದು ಉಜ್ಬೇಕಿಸ್ತಾನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಎಸ್‌ಸಿಒ ಶೃಂಗಸಭೆಯಲ್ಲಿ ರಷ್ಯಾ-ಭಾರತದ ಸಹಕಾರವನ್ನು ಇಬ್ಬರೂ ನಾಯಕರು ಚರ್ಚಿಸಲಿದ್ದಾರೆ ಎಂದು ಅಧ್ಯಕ್ಷೀಯ ಸಹಾಯಕ ಯೂರಿ ಉಷಕೋವ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಈ ಇಬ್ಬರು ನಾಯಕರುಗಳು ವ್ಯಾಪಾರ ವ್ಯವಹಾರಗಳ ಸಂಬಂಧ, ರಸಗೊಬ್ಬರ ಪೂರೈಕೆ … Continue reading BIG NEWS: SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ, ರಷ್ಯಾ ಅಧ್ಯಕ್ಷ ಪುಟಿನ್ ಮಾತುಕತೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed