BIG NEWS : ರೈತರಿಗೆ ಗುಡ್‌ನ್ಯೂಸ್: ಪಿಎಂ ಕಿಸಾನ್ ಯೋಜನೆಯಡಿ 12ನೇ ಕಂತಿನ ಹಣ ಬಿಡುಗಡೆ | PM-Kisan

ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ನಿನ್ನೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದರು. ದೆಹಲಿಯಲ್ಲಿ ನಿನ್ನೆ ನಡೆದ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ “ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022” ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯಡಿ 16,000 ಕೋಟಿ ರೂ.ಗಳನ್ನು ಬಿಡುಗಡೆ ಬಿಡುಗಡೆ ಮಾಡಿದರು. ಈ ಹಣ ಸುಮಾರು 10 … Continue reading BIG NEWS : ರೈತರಿಗೆ ಗುಡ್‌ನ್ಯೂಸ್: ಪಿಎಂ ಕಿಸಾನ್ ಯೋಜನೆಯಡಿ 12ನೇ ಕಂತಿನ ಹಣ ಬಿಡುಗಡೆ | PM-Kisan