ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ

ಕೊಪ್ಪಳ: ದೇಶಾದ್ಯಂತ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಅಭಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಅತಿಯಾದ ಆತ್ಮೀಯತೆಯೇ ಕಾರಣ ಎಂದು ರಾಜ್ಯ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಟೀಕಿಸಿದ್ದಾರೆ. ಶುಕ್ರವಾರ ತಾಲೂಕಿನ ಮುನಿರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಸಿಲಿಂಡರ್ ಕೊರತೆ ಎದುರಾಗಿದ್ದು, ಈ ಸಂಬಂಧ … Continue reading ದೇಶದಲ್ಲಿ ‘LPG ಅಭಾವ’ಕ್ಕೆ ಮೋದಿ-ಟ್ರಂಪ್ ಸ್ನೇಹವೇ ಕಾರಣ: ಸಚಿವ ಬೋಸರಾಜು ಗಂಭೀರ ಆರೋಪ