ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ‘ನವೆಂಬರ್ 11, 2022’ ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸೋ ( Kempegowda statue unveiled ) ಸಲುವಾಗಿ ಪ್ರಧಾನಿ ನರೇಂದ್ರ … Continue reading BIGG NEWS : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ : ವಿಶ್ವದ ಅತಿ ಎತ್ತರದ ‘ಕೆಂಪೇಗೌಡ’ ಪ್ರತಿಮೆ ಲೋಕಾರ್ಪಣೆ |Narendra Modi
Copy and paste this URL into your WordPress site to embed
Copy and paste this code into your site to embed