ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಬಂದಿಳಿಯಲಿದ್ದಾರೆ. ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ವಿಶೇಷ ವಿಮಾನದ ಮೂಲಕ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ನಂತರ ವಿಧಾನಸೌಧಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Copy and paste this URL into your WordPress site to embed
Copy and paste this code into your site to embed