ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಫ್‌ಸ್ಟೀನ್ ಫೈಲ್ಸ್‌ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ. ಪ್ರಧಾನಿಗಳು ತಮ್ಮ ರಾಜತಾಂತ್ರಿಕ ವೈಫಲ್ಯಕ್ಕೆ ಕೋಟ್ಯಂತರ ಭಾರತೀಯರು ಯಾಕೆ ಬೆಲೆ ತೆರಬೇಕು ಎನ್ನುವುದನ್ನು ತಿಳಿಸಲಿ. ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಲಿ ಮತ್ತು ರಾಜೀನಾಮೆ ನೀಡಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಬಡ ಮತ್ತು … Continue reading ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ