‘ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗ್ತಾರೆ: ‘ಕಾಲ ಭೈರವೇಶ್ವರ’ನ ‘ಶ್ವಾನ ಭವಿಷ್ಯ’

ಮೈಸೂರು: ಎಕ್ಸಿಟ್ ಪೋಲ್ ನಲ್ಲಿ ಎನ್ ಡಿಎ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ. ಮ್ಯಾಜಿಕ್ ಸಂಖ್ಯೆಯನ್ನು ದಾಟಲಿದೆ ಅಂತ ನಿನ್ನೆಯಷ್ಟೇ ತಿಳಿದು ಬಂದಿತ್ತು. ಈ ಬೆನ್ನಲ್ಲೇ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂಬುದಾಗಿ ಕಾಲ ಭರವೇಶ್ವರನ ಶ್ವಾನ ಭವಿಷ್ಯ ನುಡಿದಿದೆ. ಮೈಸೂರಿನ ಕಾಲಭೈರವೇಶ್ವರ ದೇವಸ್ಥಾನದಲ್ಲಿರುವಂತ ಶ್ವಾನದ ಭವಿಷ್ಯ ಅನೇಕ ಬಾರಿ ನಿಜವಾಗಿದೆ. ಇದೇ ಕಾರಣಕ್ಕಾಗಿ ಅನೇಕ ಭಕ್ತರು ಭವಿಷ್ಯ ನುಡಿಯನ್ನು ಕೇಳೋದಕ್ಕೂ ಇಲ್ಲಿಗೆ ಆಗಮಿಸಿ, ತಮ್ಮ ಕಷ್ಟ ಸುಖಗಳಿಗೆ ಹೇಳಿಕೆ ಪಡೆಯೋದು ಇದೆ. ಇಂತಹ ಮೈಸೂರಿನ ಕಾಲಭೈರವೇಶ್ವರ ದೇವಾಲಯದಲ್ಲಿ … Continue reading ‘ಮೋದಿ’ ಮತ್ತೊಮ್ಮೆ ‘ಪ್ರಧಾನಿ’ಯಾಗ್ತಾರೆ: ‘ಕಾಲ ಭೈರವೇಶ್ವರ’ನ ‘ಶ್ವಾನ ಭವಿಷ್ಯ’