BIG NEWS: ‘ಮೋದಿ’ ಮತ್ತೆ ಪ್ರಧಾನಿ ಆಗ್ತಾರೆ: ‘ಸಮೀಕ್ಷೆ’ಗಳು ಯಾವತ್ತಿಗೂ ತಪ್ಪಾಗಲ್ಲ: ನಟ ಚೇತನ್ ಭವಿಷ್ಯ

ಮಡಿಕೇರಿ: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಅಂತ ನಟ ಚೇತನ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. … Continue reading BIG NEWS: ‘ಮೋದಿ’ ಮತ್ತೆ ಪ್ರಧಾನಿ ಆಗ್ತಾರೆ: ‘ಸಮೀಕ್ಷೆ’ಗಳು ಯಾವತ್ತಿಗೂ ತಪ್ಪಾಗಲ್ಲ: ನಟ ಚೇತನ್ ಭವಿಷ್ಯ