ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ

ಮೈಸೂರು: ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ ‘ಪ್ರಜಾಧ್ವನಿ-2’ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯಕ್ಕೆ ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ. ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ. ಯಾವ‌ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ? ಇಷ್ಟೊಂದು ಸುಳ್ಳು ಹೇಳೋಕೇ ಬಂದ್ರಾ ಇಲ್ಲಿಗೆ ಎಂದು ಪ್ರಶ್ನಿಸಿದರು. ಬಾಂಡ್ ಗಳ … Continue reading ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ