ಮೋದಿಜೀ ಅವರ ‘ರಾಮರಾಜ್ಯ’ದ ಕನಸು ನನಸಾಗಲಿದೆ – ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ. ದೇಶದ ಪ್ರತಿಯೊಂದು ರಾಜ್ಯವನ್ನು ಪ್ರಗತಿಪಥದಲ್ಲಿ ಒಯ್ಯುವ ಹಾಗೂ 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಅವರು … Continue reading ಮೋದಿಜೀ ಅವರ ‘ರಾಮರಾಜ್ಯ’ದ ಕನಸು ನನಸಾಗಲಿದೆ – ಬಿವೈ ವಿಜಯೇಂದ್ರ ವಿಶ್ವಾಸ