‘ಮೋದಿ’ಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರದಿಂದ ದಾಖಲೆಯ ಗೆಲುವು- ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ … Continue reading ‘ಮೋದಿ’ಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರದಿಂದ ದಾಖಲೆಯ ಗೆಲುವು- ಬಿ.ವೈ.ವಿಜಯೇಂದ್ರ