ಮೋದಿ GST ನೀತಿಯಿಂದ 9 ವರ್ಷ ಜನತೆಗೆ ಸಂಕಷ್ಟ: ಎಂ.ಬಿ.ಪಾಟೀಲ ಟೀಕೆ
ಬೆಂಗಳೂರು: ಜಿ.ಎಸ್.ಟಿ. ಅನುಷ್ಠಾನ ವಿಧಾನದಲ್ಲಿ ದೋಷವಿದೆ ಎಂದು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಕಳೆದ ಒಂಬತ್ತು ವರ್ಷಗಳಿಂದ ಹೇಳುತ್ತಾ ಬಂದಿದ್ದರು. ಆದರೆ, ಪ್ರಧಾನಮಂತ್ರಿ ಮೋದಿ ಅವರು ಈವರೆಗೆ ಈ ಬಗ್ಗೆ ಗಮನಹರಿಸದೆ ಈಗ ಅದನ್ನು ಸರಿಪಡಿಸಿದ್ದಾರೆ. ಇದರಿಂದ ಇಷ್ಟು ವರ್ಷಗಳ ಕಾಲ ದೇಶದ ಜನರು ಸಮಸ್ಯೆ ಅನುಭವಿಸಬೇಕಾಯಿತು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಸಚಿವರು ಈ ಉತ್ತರ ನೀಡಿದರು. … Continue reading ಮೋದಿ GST ನೀತಿಯಿಂದ 9 ವರ್ಷ ಜನತೆಗೆ ಸಂಕಷ್ಟ: ಎಂ.ಬಿ.ಪಾಟೀಲ ಟೀಕೆ
Copy and paste this URL into your WordPress site to embed
Copy and paste this code into your site to embed