‘ಚುನಾವಣಾ ಬಾಂಡ್’ನಿಂದ ‘ಮೋದಿ’ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ
ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಪ್ರಹಾರ ಮಾಡಿದರು. ಮೋದಿಯವರು “ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ” ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದು ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದರು. ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ … Continue reading ‘ಚುನಾವಣಾ ಬಾಂಡ್’ನಿಂದ ‘ಮೋದಿ’ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ
Copy and paste this URL into your WordPress site to embed
Copy and paste this code into your site to embed