ಮೋದಿಯವರೇ ಜಾತಿಗಣತಿಗೆ ಮುಂದಾಗಿದ್ದು ರಾಜ್ಯ ಸರ್ಕಾರದ ಮೇಲಿನ ದೊಡ್ಡಭಾರ ತಪ್ಪಿದಂತಾಗಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಪ್ರಧಾನಿ ನರೇಂದ್ರ ಮೋದಿಯವರೆ ಜಾತಿಗಣತಿಗೆ ಮುಂದಾಗಿದ್ದು ರಾಜ್ಯ ಸರ್ಕಾರದ ಮೇಲಿನ ದೊಡ್ಡಭಾರ ತಪ್ಪಿದೆ. ಅನೇಕ ಜಾತಿಯವರು ತಮ್ಮ ಜನಸಂಖ್ಯೆ ಹೆಚ್ಚು ಎಂದು ವಾದಿಸುತ್ತಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಜಾತಿಗಣತಿ ಮಾಡಿದ್ದರಿಂದ ನಿಖರವಾದ ಮಾಹಿತಿ ಸಿಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಶಿವಪ್ಪನಾಯಕ ನಗರದ ಪರಿಶಿಷ್ಟ ವರ್ಗದ ಕಾಲೋನಿಯಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಮನೆಮನೆ ಭೇಟಿ ಕಾರ್ಯಕ್ರಮಕ್ಕೆ … Continue reading ಮೋದಿಯವರೇ ಜಾತಿಗಣತಿಗೆ ಮುಂದಾಗಿದ್ದು ರಾಜ್ಯ ಸರ್ಕಾರದ ಮೇಲಿನ ದೊಡ್ಡಭಾರ ತಪ್ಪಿದಂತಾಗಿದೆ: ಶಾಸಕ ಗೋಪಾಲಕೃಷ್ಣ ಬೇಳೂರು