ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅವರನ್ನು ನೇಮಿಸಿ ಆದೇಶಿಸಿತ್ತು. ಇಂತಹ ಅವರು ಇಂದು ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಬಿಬಿಎಂಪಿಯ ಮಾಜಿ ಸದಸ್ಯರಾದಂತ ಮಹಮ್ಮದ್ ರಿಜ್ವಾನ್ ನವಾಬ್ ಅವರು, ಇಂದು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡರು ಅಂತ ತಿಳಿಸಿದೆ.
ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ವಿ. ಅನ್ಬುಕುಮಾರ್,ಭಾ.ಆ.ಸೇ ಅವರು ಮಾನ್ಯರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಡಾ. ಕೆ ನಂದಿನಿ ದೇವಿ,ಭಾ.ಆ.ಸೇ , ನಿರ್ದೇಶಕರು ,(ಸಿ ಮತ್ತು ಜಾ), ಇತರೆ ಅಧಿಕಾರಿಗಳು ಹಾಜರಿದ್ದರು.
BREAKING: ರಾಜ್ಯದಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಚಿತ್ರದುರ್ಗದಲ್ಲಿ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ
ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್