KSRTC ಉಪಾಧ್ಯಕ್ಷರಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅಧಿಕಾರ ಸ್ವೀಕಾರ | KSRTC News
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆ ಎಸ್ ಆರ್ ಟಿ ಸಿ ಉಪಾಧ್ಯಕ್ಷರನ್ನಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅವರನ್ನು ನೇಮಿಸಿ ಆದೇಶಿಸಿತ್ತು. ಇಂತಹ ಅವರು ಇಂದು ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಬಿಬಿಎಂಪಿಯ ಮಾಜಿ ಸದಸ್ಯರಾದಂತ ಮಹಮ್ಮದ್ ರಿಜ್ವಾನ್ ನವಾಬ್ ಅವರು, ಇಂದು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡರು ಅಂತ ತಿಳಿಸಿದೆ. ಈ ವೇಳೆ ನಿಗಮದ ವ್ಯವಸ್ಥಾಪಕ … Continue reading KSRTC ಉಪಾಧ್ಯಕ್ಷರಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅಧಿಕಾರ ಸ್ವೀಕಾರ | KSRTC News
Copy and paste this URL into your WordPress site to embed
Copy and paste this code into your site to embed