ಮೊಹಮ್ಮದ್ ಸಿರಾಜ್ ಹಾಗೂ ಟ್ರಾವಿಸ್ ಹೆಡ್ ಗೆ ದಂಡ, ಶಿಕ್ಷೆ ವಿಧಿಸಿದ ICC

ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಅಡಿಲೇಡ್ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಟ್ರಾವಿಸ್ ಹೆಡ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶಿಕ್ಷೆ ವಿಧಿಸಿದೆ. ಹೆಡ್ ಅವರನ್ನು ಔಟ್ ಮಾಡಿದ ನಂತರ ಸಿರಾಜ್ ಆಸ್ಟ್ರೇಲಿಯಾದ ಆಟಗಾರನಿಗೆ ಪಿಂಕ್ ಬಾಲ್ ಟೆಸ್ಟ್ ನ 2 ನೇ ದಿನದಂದು ಡ್ರೆಸ್ಸಿಂಗ್ ರೂಮ್ ಗೆ ಮರಳುವಂತೆ ಸನ್ನೆ ಮಾಡಿದರು. ಆಸ್ಟ್ರೇಲಿಯಾ 10 ವಿಕೆಟ್ಗಳಿಂದ ಟೆಸ್ಟ್ ಗೆಲ್ಲಲು … Continue reading ಮೊಹಮ್ಮದ್ ಸಿರಾಜ್ ಹಾಗೂ ಟ್ರಾವಿಸ್ ಹೆಡ್ ಗೆ ದಂಡ, ಶಿಕ್ಷೆ ವಿಧಿಸಿದ ICC