BREAKING: ಸಿಎಂ ಬೊಮ್ಮಾಯಿ ಮಾಧ್ಯಮ ಸಲಹೆಗಾರರಾಗಿ ಮೋಹನ್ ಕೃಷ್ಣ, ಸಂಯೋಚಕರಾಗಿ ಶಂಕರ್ ಪಾಗೋಜಿ ನೇಮಕ
ಬೆಂಗಳೂರು: ಇತ್ತೀಚಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ( CM Basavaraj Bommai ) ಮಾಧ್ಯಮ ಸಂಯೋಜಕರಾಗಿದ್ದಂತ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನಹೊಂದಿದ್ದರು. ಅವರ ನಿಧನದ ತರುವಾಯ ತೆರವಾಗಿದ್ದಂತ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಹಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ … Continue reading BREAKING: ಸಿಎಂ ಬೊಮ್ಮಾಯಿ ಮಾಧ್ಯಮ ಸಲಹೆಗಾರರಾಗಿ ಮೋಹನ್ ಕೃಷ್ಣ, ಸಂಯೋಚಕರಾಗಿ ಶಂಕರ್ ಪಾಗೋಜಿ ನೇಮಕ
Copy and paste this URL into your WordPress site to embed
Copy and paste this code into your site to embed