ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಅವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಕಾಟನ್ ಪೇಟೆ ಹಾಗೂ ತುಮಕೂರಿನ ಕೊರಟಗೆರೆಯಲ್ಲಿ ಮೋಹಿತ್ ವಿರುದ್ಧ ದೂರು ದಾಖಲಾಗಿತ್ತು, ಉತ್ತರಾಖಾಂಡ ದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಯನ್ನು ತುಮಕೂರು ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ.
ಮೋಹಿತ್ ನರಸಿಂಹ ಮೂರ್ತಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಜತೆಗೆ ಜಾತಿ ನಿಂದನೆ ದಸಹ ಮಾಡಿದ್ದರು. ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದರು.
ಪೊಲೀಸರು ಮೊಬೈಲ್ ಟವರ್ ಪತ್ತೆ ಹಚ್ಚಿ ಉತ್ತರಾಖಂಡ ದಲ್ಲಿ ಬಂಧಿಸಿ ಕರೆತರುತ್ತಿದ್ದು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.
BREAKING: ‘ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್’ಗೆ ಮರು ಮನವಿ ಮಾಡಲು ‘ರಾಜ್ಯ ಸಂಪುಟ ಸಭೆ’ಯಲ್ಲಿ ನಿರ್ಧಾರ
BIG NEWS: ಇನ್ಮುಂದೆ ವಿವಿಗಳಿಗೆ ‘ಮುಖ್ಯಮಂತ್ರಿ’ಯೇ ಕುಲಪತಿ: ರಾಜ್ಯಪಾಲರ ಅಧಿಕಾರಕ್ಕೆ ‘ಸಂಪುಟ ಸಭೆ’ಯಲ್ಲಿ ಬ್ರೇಕ್