BREAKING: ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ | Mojtaba Khamenei

ತೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ, ಅವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ಇರಾನ್‌ನ ಮೂರನೇ ‘ಸುಪ್ರೀಂ ಲೀಡರ್’ ಆಗಿ ನೇಮಕ ಮಾಡಲಾಗಿದೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಮತ್ತು ರಾಯಿಟರ್ಸ್ ವರದಿ ಮಾಡಿವೆ. ಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ (ತಜ್ಞರ ಮಂಡಳಿ) ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆ, ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ … Continue reading BREAKING: ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ | Mojtaba Khamenei