BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.‌ ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು … Continue reading BIG NEWS: ರಾಜ್ಯದಲ್ಲಿ ‘ಮನಿ ಕ್ರೈಸಿಸ್’ ಇತ್ತು, ಈಗ ‘ಹನಿ ಕ್ರೈಸಿಸ್’ ಶುರುವಾಗಿದೆ: ಸಂಸದ ಬೊಮ್ಮಾಯಿ