Breaking news: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ `ED’ ಗೆ ಬಂಧಿಸುವ ಅಧಿಕಾರವಿದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಮಹತ್ವದ ತೀರ್ಪಿನೊಂದಿಗೆ ಜಾರಿ ನಿರ್ದೇಶನಾಲಯವನ್ನು ಬೆಂಬಲಿಸಿದ ಸುಪ್ರೀಂ ಕೋರ್ಟ್, ತನಿಖೆಯನ್ನು ಪ್ರಾರಂಭಿಸುವುದು, ಬಂಧಿಸುವ, ಶೋಧಿಸುವ ಮತ್ತು ವಶಪಡಿಸಿಕೊಳ್ಳುವ ಅಧಿಕಾರ ಸೇರಿದಂತೆ ಹಲವು ನಿಬಂಧನೆಗಳಿಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯ ವಿರುದ್ಧ ಎತ್ತಿರುವ ಬಹುತೇಕ ಎಲ್ಲಾ ಆಕ್ಷೇಪಣೆಗಳನ್ನು ಇಂದು ತಿರಸ್ಕರಿಸಿದೆ. ಪಿಎಂಎಲ್‌ಎ ಕಾಯಿದೆಯಡಿ ಇಡಿಗೆ ಆರೋಪಿಗಳನ್ನು ಬಂಧಿಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಬಹುತೇಕ ಎಲ್ಲಾ ಕಠಿಣ ನಿಬಂಧನೆಗಳನ್ನು ಉನ್ನತ ನ್ಯಾಯಾಲಯ ಎತ್ತಿ ಹಿಡಿದಿದೆ. … Continue reading Breaking news: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ `ED’ ಗೆ ಬಂಧಿಸುವ ಅಧಿಕಾರವಿದೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ