Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ ಹಣ ವರ್ಗಾವಣೆ ಕೇಸ್ : ಸುಪ್ರೀಂ ತೀರ್ಪು ಬೆನ್ನಲ್ಲೆ ‘ನೊಣವಿನಕೆರೆ ಕಾಡಸಿದ್ದೇಶ್ವರ’ ಮಠಕ್ಕೆ ಭೇಟಿ ನೀಡಿದ ಡಿಕೆಶಿ
KARNATAKA

ಅಕ್ರಮ ಹಣ ವರ್ಗಾವಣೆ ಕೇಸ್ : ಸುಪ್ರೀಂ ತೀರ್ಪು ಬೆನ್ನಲ್ಲೆ ‘ನೊಣವಿನಕೆರೆ ಕಾಡಸಿದ್ದೇಶ್ವರ’ ಮಠಕ್ಕೆ ಭೇಟಿ ನೀಡಿದ ಡಿಕೆಶಿ

By kannadanewsnow0506/03/2024 6:00 AM

ತುಮಕೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಡಿ 129 ಬಿ ಪ್ರಕರಣವನ್ನು ಇದೀಗ ಸುಪ್ರೀಂ ಕೊಟ್ಟು ರದ್ದೂಗೋಳಿಸಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಈ ಬೆಂಗಳೂರು ಮಾಲ್ ನ ‘ಪ್ರೀಮಿಯಂ ಪಾರ್ಕಿಂಗ್’ ಶುಲ್ಕವು ಗಂಟೆಗೆ 1,000 ರೂ.| ‘ಫೋಟೋ’ ವೈರಲ್

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ಸುಪ್ರೀಂ ಕೋರ್ಟ್​​ನಲ್ಲಿ ರಿಲೀಪ್ ಸಿಕ್ಕಿದೆ ಎಂಬ ಮಾಹಿತಿ ಇದೆ. ನನ್ನ ಮೇಲೆ ಏನು ಕೇಸು ಇತ್ತೋ ಅದು ತಪ್ಪು ಅಂತ ತೀರ್ಪು ಬಂದಿದೆ. ಕೈಗೊಂಡಿರುವ ಕ್ರಮ ಎಲ್ಲವೂ ತಪ್ಪು ಎಂದು ಆದೇಶ ಆಗಿದೆ. ಕಷ್ಟದ ಜೀವನದ ಅತಿ ದೊಡ್ಡ ಸಂತೋಷದ ದಿನ ಇಂದು. ಅಜ್ಜಯ್ಯನ ದರ್ಶನಕ್ಕೆ ಹೋಗುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ ’11 ಕೋಟಿ’ ರೂ. ನಗದು, ‘120 ಕೋಟಿ’ ಮೌಲ್ಯದ ಚರ-ಸ್ಥಿರಾಸ್ತಿ ವಶ

ಅಲ್ಲದೆ ನಾನು ತಪ್ಪು ಮಾಡಿಲ್ಲ ಅಂತ ಕೋರ್ಟ್ ಹೇಳಿದೆ. ಈಗಲೂ ಸಿಬಿಐ ಏನೇನು ಮಾಡುತ್ತೆ ಅಂತ ಸದ್ಯದಲ್ಲೇ ಹೇಳುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಮೇಲ್ಮನವಿ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ನನಗೆ ಮಾರ್ಗ ಕಷ್ಟ ಅನ್ನಿಸಿಲ್ಲ. ಜೈಲಿಗೆ ಹೋದಾಗಲೂ ಆತ್ಮ ವಿಶ್ವಾಸದಲ್ಲಿ ಹೋಗಿದ್ದೆ.‌ ಎಷ್ಟು ತೊಂದರೆ ಕೊಡಲು ಯತ್ನಿಸುತ್ತಾರೆ ಅಷ್ಟು ಗಟ್ಟಿಯಾಗಿ ಬೆಳೆಯಲು ಶಕ್ತಿ ನೀಡುತ್ತದೆ. ನಮ್ಮ ಸುತ್ತಮುತ್ತ ಇರುವವರಿಗೆ ಕಿರುಕುಳ ನೀಡಲಾಗುತ್ತಿದೆ. ನನಗೆ ಯಾರೂ ವಿರೋಧಿಗಳಿಲ್ಲ ಎಂದು ಹೇಳಿದ್ದರು.

ರಾಜ್ಯದ ‘ಗ್ರಾಮ ಸಹಾಯಕ’ರಿಗೆ ಗುಡ್ ನ್ಯೂಸ್: ವೇತನ 13,000ದಿಂದ 15,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ

ಡಿಕೆ ಶಿವಕುಮಾರ್ ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿ ತನಿಖೆ ಮಾಡಲಾಗುವುದಿಲ್ಲ. ಈ ಪ್ರಕರಣ 2017ರ ಅಗಸ್ಟ್​​ನಲ್ಲಿ ದೆಹಲಿಯಲ್ಲಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದ್ದಾಗಿದೆ. ಈ ಕುರಿತು ಅಕ್ರಮ ಹಣ ವರ್ಗಾವಣೆ ಸೆಕ್ಷನ್‌ಗಳ ಅಡಿ ಇಡಿ ತನಿಖೆ ಆರಂಭಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್‌ನಿಂದ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.

ತಿಪಟೂರಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ಇಂದು ಹಮ್ಮಿಕೊಂಡಿದ್ದ ಶ್ರೀಮಠದ 19ನೇ ಗುರುಗಳಾದ ಶ್ರೀ ಮ.ನಿ.ಪ್ರ. ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳವರ 16ನೇ ವರ್ಷದ ಪುಣ್ಯಾರಾಧನೆ, ರಥೋತ್ಸವ, ಧರ್ಮಸಭೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತರನ್ನು ಉದ್ದೇಶಿಸಿ ಮಾತನಾಡಿದೆ.

ಗಂಗಾಧರ ಅಜ್ಜಯ್ಯ… pic.twitter.com/xpggcWo38A

— DK Shivakumar (@DKShivakumar) March 5, 2024

Money laundering case: DK Shivakumar visits 'Nonavinakere Kadasiddeshwara' Mutt after SC verdict ಅಕ್ರಮ ಹಣ ವರ್ಗಾವಣೆ ಕೇಸ್ : ಸುಪ್ರೀಂ ತೀರ್ಪು ಬೆನ್ನಲ್ಲೆ 'ನೊಣವಿನಕೆರೆ ಕಾಡಸಿದ್ದೇಶ್ವರ' ಮಠಕ್ಕೆ ಭೇಟಿ ನೀಡಿದ ಡಿಕೆಶಿ
Share. Facebook Twitter LinkedIn WhatsApp Email

Related Posts

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM1 Min Read

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM1 Min Read

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM2 Mins Read
Recent News

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM
State News
KARNATAKA

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

By kannadanewsnow0517/06/2025 2:15 PM KARNATAKA 1 Min Read

ಅಹಮದಾಬಾದ್ : ಗುಜರಾತ್ನ ಅಹ್ಮದಾಬಾದ್ ನಲ್ಲಿ ಇತ್ತೀಚಿಗೆ ವಿಮಾನ ದುರಂತದಲ್ಲಿ 275 ಜನರು ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ…

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.