ನವದೆಹಲಿ:ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಜುಲೈ 25ರವರೆಗೆ ವಿಸ್ತರಣೆಯನ್ನು ನ್ಯಾಯಾಲಯ ಮಾಡಿದೆ.

ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ, ಅವರ ಹಿಂದಿನ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಲು ನಿರ್ಧರಿಸಿದರು.

Share.
Exit mobile version