ರಾಜ್ಯದಲ್ಲಿ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ `ರೈತರ’ ಖಾತೆಗೆ ಹಣ ವರ್ಗಾವಣೆ : CM ಸಿದ್ದರಾಮಯ್ಯ ಘೋಷಣೆ

ಮೈಸೂರು : ರಾಜ್ಯ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ,ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜಂಟಿ ಸಭೆಗಳನ್ನು ನಡೆಸಬೇಕು ಎ೦ದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಹುರುಳಿ, … Continue reading ರಾಜ್ಯದಲ್ಲಿ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ `ರೈತರ’ ಖಾತೆಗೆ ಹಣ ವರ್ಗಾವಣೆ : CM ಸಿದ್ದರಾಮಯ್ಯ ಘೋಷಣೆ