BREAKING: ರಾಜ್ಯದ ಮಲೆನಾಡಿನಲ್ಲಿ ‘ಮಂಗನ ಕಾಯಿಲೆ’ ಉಲ್ಬಣ: ಇಂದು ಒಂದೇ ದಿನ ’13 ಜನ’ರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಇಂದು ಒಂದೇ ದಿನ ಬರೋಬ್ಬರಿ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತಂತ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು ಮಂಗನ ಕಾಯಿಲೆ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 13 ಜನರಿಗೆ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದೆ. ಶಿವಮೊಗ್ಗದಲ್ಲಿ 42 ಮಂದಿಯನ್ನು ಕಳೆದ 24 ಗಂಟೆಯಲ್ಲಿ ಮಂಗನ ಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 6 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. … Continue reading BREAKING: ರಾಜ್ಯದ ಮಲೆನಾಡಿನಲ್ಲಿ ‘ಮಂಗನ ಕಾಯಿಲೆ’ ಉಲ್ಬಣ: ಇಂದು ಒಂದೇ ದಿನ ’13 ಜನ’ರಿಗೆ ಸೋಂಕು ದೃಢ