BREAKING: ರಾಜ್ಯದ ಮಲೆನಾಡಲ್ಲಿ ‘ಮಂಗನಕಾಯಿಲೆ’ ಉಲ್ಬಣ: ಈವರೆಗೆ ’65 ಮಂದಿ’ಗೆ ದೃಢ, ಇಬ್ಬರು ಭಲಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಬಳಿಕ ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ ಒಬ್ಬರಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಹೀಗಾಗಿ ಒಟ್ಟು ಪಾಸಿಟಿವ್ ಪ್ರಕರಣ 65ಕ್ಕೆ ಏರಿಕೆಯಾದಂತೆ ಆಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಮೂವರನ್ನು ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 37 ಮಂದಿಗೆ ಮಂಗನಕಾಯಿಲೆಯಿಂದ ಬಳಲುತ್ತಿರೋರು ಇದ್ದಾರೆ ಎಂಬುದಾಗಿ ತಿಳಿಸಿದೆ. ದಿನಾಂಕ 01-01-2024ರಿಂದ … Continue reading BREAKING: ರಾಜ್ಯದ ಮಲೆನಾಡಲ್ಲಿ ‘ಮಂಗನಕಾಯಿಲೆ’ ಉಲ್ಬಣ: ಈವರೆಗೆ ’65 ಮಂದಿ’ಗೆ ದೃಢ, ಇಬ್ಬರು ಭಲಿ