ಮಲೆನಾಡಲ್ಲಿ ಮಂಗನ ಕಾಯಿಲೆ ಅಬ್ಬರ: ತಪ್ಪದೇ ಈ ಕ್ರಮಗಳನ್ನು ಅನುಸರಿಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಈ ಕಾಯಿಲೆಯನ್ನು ನಿಯಂತ್ರಣಕ್ಕಾಗಿ ಸಾರ್ವಜನಿಕರು ಈ ಕ್ರಮಗಳನ್ನು ಅನುಸರಿಸುವಂತೆ ಸರ್ಕಾರ ಸೂಚಿಸಿದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುವ ಮಂಗನ ಕಾಯಿಲೆ ತಡೆಗಟ್ಟಲು ಸಾರ್ವಜನಿಕರು ಏನು ಮಾಡಬೇಕು ಅಂದ್ರೆ ಕಾಡಿಗೆ ಹೋಗುವಾಗ ಸುರಕ್ಷತೆಗಾಗಿ ಮೈತುಂಬಾ ಬಟ್ಟೆ ಧರಿಸುವಂತೆ ತಿಳಿಸಿದೆ. ಕಾಡು, ತೋಟಕ್ಕೆ ಹೋಗುವಾಗ DEPA ಉಣ್ಣೆ ವಿಕರ್ಷಕ ತೈಲವನ್ನು ಲೇಪಿಸಿಕೊಳ್ಳಿ. ಕಾಡು, ತೋಟದಿಂದ ಬಂದ ನಂತ್ರ ಬಿಸಿ ನೀರಿನಲ್ಲಿ ಸ್ನಾನ ಮಾಡಿ ಹಾಗೂ ಧರಿಸಿದ ಬಟ್ಟೆಗಳನ್ನು ಬಿಸಿ … Continue reading ಮಲೆನಾಡಲ್ಲಿ ಮಂಗನ ಕಾಯಿಲೆ ಅಬ್ಬರ: ತಪ್ಪದೇ ಈ ಕ್ರಮಗಳನ್ನು ಅನುಸರಿಸಲು ಸರ್ಕಾರ ಸೂಚನೆ