ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಮಂಕಿಪಾಕ್ಸ್ ಪ್ರಕರಣಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆಯತ್ತಿದೆ.

BIGG NEWS: ನಾಳೆ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆ; ಕೆ.ಆರ್ ಮಾರ್ಕೆಟ್​ನಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ…!

 

ಭಾರತದಲ್ಲಿ ಇದುವರೆಗೆ ಒಂದು ಸಾವು ಸೇರಿದಂತೆ ಒಂಬತ್ತು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.
ಮಂಕಿಪಾಕ್ಸ್ ಕುರಿತ ಪರಿಶೀಲನಾ ಸಭೆಯನ್ನು ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಎಚ್ಎಸ್) ನಡೆಸುತ್ತಿದೆ. ಇದು ಅಂತರರಾಷ್ಟ್ರೀಯ ಅಥವಾ ರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ.

Share.
Exit mobile version