ಈ ಬಾರಿ ಮುಂಗಾರುಮಳೆ ಶೇ.106ರಷ್ಟು ವಾಡಿಕೆಗಿಂತ ಹೆಚ್ಚು ಬರಲಿದೆ – ಹವಾಮಾನ ಇಲಾಖೆ

ಬೆಂಗಳೂರು: ಮುಂಗಾರುಮಳೆ 2024ರಲ್ಲಿ ದೇಶಾದ್ಯಂತ ದೀರ್ಘವಧಿಯ ಸರಾಸರಿ ಮಳೆ 106ರಷ್ಟು ವಾಡಿಕೆಗಿಂತ ಹೆಚ್ಚು ಬರಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು ಜೂನ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶಾದ್ಯಂತ 2024ರ ಮುಂಗಾರು ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಶೇ.5ರಷ್ಟು ವ್ಯತ್ಯಯದೊಂದಿಗೆ ಶೇ.106ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಮುಂಗಾರೂ ಮಳೆ ಮುನ್ಸೂಚನೆ ಅನ್ವಯ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ … Continue reading ಈ ಬಾರಿ ಮುಂಗಾರುಮಳೆ ಶೇ.106ರಷ್ಟು ವಾಡಿಕೆಗಿಂತ ಹೆಚ್ಚು ಬರಲಿದೆ – ಹವಾಮಾನ ಇಲಾಖೆ