Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಟ್ರಂಪ್ ಮಾರ್ ಎ ಲಾಗೋದಲ್ಲಿ ನುಸುಳಲು ಯತ್ನಿಸಿದ ವ್ಯಕ್ತಿಯ ಗುಂಡಿಕ್ಕಿ ಕೊಂದ ರಹಸ್ಯ ಸೇವಾ ಏಜೆಂಟ್ಸ್

22/02/2026 7:59 PM

BREAKING : ಆಪರೇಷನ್ ಟ್ರಾಶಿ-I : ಜಮ್ಮು- ಕಾಶ್ಮೀರ ಎನ್ಕೌಂಟರ್’ನಲ್ಲಿ 3ನೇ ಭಯೋತ್ಪಾದಕ ಉಡೀಸ್

22/02/2026 7:39 PM

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ‘ವಿಧಾನಮಂಡಲದ ಮುಂಗಾರು ಅಧಿವೇಶ’ಕ್ಕೆ ಮುಹೂರ್ತ ಫಿಕ್ಸ್ | Karnataka Assembly
KARNATAKA

BIG NEWS: ರಾಜ್ಯ ‘ವಿಧಾನಮಂಡಲದ ಮುಂಗಾರು ಅಧಿವೇಶ’ಕ್ಕೆ ಮುಹೂರ್ತ ಫಿಕ್ಸ್ | Karnataka Assembly

By kannadanewsnow0902/07/2024 5:32 AM

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ( Monsoon session of Karnataka Legislative Assembly ) ಮುಹೂರ್ತ ಫಿಕ್ಸ್ ಆಗಿದೆ. ಜುಲೈ.15ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.

ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಲಾಗಿದ್ದು, ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದಿದ್ದಾರೆ.

ದಿನಾಂಕ: 20.06.2024 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿಗಳು ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿರುತ್ತಾರೆ ಅಂತ ಮಾಹಿತಿ ನೀಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM1 Min Read

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM2 Mins Read

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM1 Min Read
Recent News

BREAKING : ಟ್ರಂಪ್ ಮಾರ್ ಎ ಲಾಗೋದಲ್ಲಿ ನುಸುಳಲು ಯತ್ನಿಸಿದ ವ್ಯಕ್ತಿಯ ಗುಂಡಿಕ್ಕಿ ಕೊಂದ ರಹಸ್ಯ ಸೇವಾ ಏಜೆಂಟ್ಸ್

22/02/2026 7:59 PM

BREAKING : ಆಪರೇಷನ್ ಟ್ರಾಶಿ-I : ಜಮ್ಮು- ಕಾಶ್ಮೀರ ಎನ್ಕೌಂಟರ್’ನಲ್ಲಿ 3ನೇ ಭಯೋತ್ಪಾದಕ ಉಡೀಸ್

22/02/2026 7:39 PM

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

22/02/2026 7:31 PM

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM
State News
KARNATAKA

ಚಿಕ್ಕಮಗಳೂರಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ 2ನೇ ಬಲಿ: ವಿಕೋಪಕ್ಕೆ ತಿರುಗಿದ ಪ್ರತಿಭಟನೆ, ಲಾಠಿ ಚಾರ್ಜ್

By kannadanewsnow0922/02/2026 7:31 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಬಲಿಯಾಗಿದೆ. ಇಂದು ಕಾಡಾನೆ ದಾಳಿಯಿಂದ ಮಹಿಳೆ ಬಲಿ ಪ್ರಕರಣ ವಿಕೋಪಕ್ಕೆ…

ಬಿಜೆಪಿಯರವರ ಟೀಕೆಗಳ ನಡುವೆಯೂ ರಾಜ್ಯದ ಅಭಿವೃದ್ಧಿ ಸಾಗುತ್ತಿದೆ: ಸಿಎಂ ಸಿದ್ದರಾಮಯ್ಯ

22/02/2026 7:22 PM

BREAKING: ಚಿಕ್ಕಮಗಳೂರಲ್ಲಿ ಆನೆ ದಾಳಿಗೆ ಮಹಿಳೆ ಬಲಿ: ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

22/02/2026 7:05 PM

ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಸಿಡಿದೆದ್ದ ‘ಸಾಗರದ ಆವಿನಹಳ್ಳಿ’ ಗ್ರಾಮಸ್ಥರು: ಫೆ.24ರಂದು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

22/02/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.