BREAKING: ಜುಲೈ.15ರಂದು ‘ವಿಧಾನಮಂಡಲದ ಮುಂಗಾರು ಅಧಿವೇಶನ’ ನಿಗದಿ: ರಾಜ್ಯ ಸರ್ಕಾರದ ಅಧಿಕೃತ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿತ್ತು. ಈ ಶಿಫಾರಸ್ಸಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮೋದನೆ ನೀಡಿದ್ದು, ಜುಲೈ.15ರಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಿಗದಿ ಪಡಿಸಿ ಗೆಜೆಟ್ ಅಧಿಸೂಚನೆಯಲ್ಲಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇಂದು ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಸೂಚನೆ ಹೊರಡಿಸಿರುವಂತ ರಾಜ್ಯಪಾಲ ಥಾವರ್ ಚಂಗ್ ಗೆಹ್ಲೋಟ್ ಅವರು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜುಲೈ.15, 2024ರಂದು ಸೋಮವಾರ ಪೂರ್ವಾಹ್ನ … Continue reading BREAKING: ಜುಲೈ.15ರಂದು ‘ವಿಧಾನಮಂಡಲದ ಮುಂಗಾರು ಅಧಿವೇಶನ’ ನಿಗದಿ: ರಾಜ್ಯ ಸರ್ಕಾರದ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed