GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

ನವದೆಹಲಿ: ದೇಶಾದ್ಯಂತ ಸುಡುತ್ತಿರುವ ಉರಿಬಿಸಿಲಿನಿಂದ ತತ್ತರಿಸಿರುವ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪಾದ ಸುದ್ದಿಯೊಂದನ್ನು ನೀಡಿದೆ. ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಮಾರುತಗಳು ಭಾರತಕ್ಕೆ ಪ್ರವೇಶ ಪಡೆಯಲಿವೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮೇ 14ರಿಂದಲೇ ಮಾನ್ಸೂನ್ ಆರಂಭ? ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ನೀಡಿರುವ ಮಾಹಿತಿಯಂತೆ, ನೈಋತ್ಯ ಮಾನ್ಸೂನ್ ಮೇ 14 ಮತ್ತು 16 ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಇದು ದೇಶಕ್ಕೆ ಮುಂಗಾರು … Continue reading GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain