BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್

ಮಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾದರೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ನೀಡಲು ಬಂದ ಮಹಿಳೆಯೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಮತ್ತೊಬ್ಬ … Continue reading BREAKING: ಲೈಂಗಿಕ ಕಿರುಕುಳ ಆರೋಪದಡಿ ‘ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್’ ಸಸ್ಪೆಂಡ್