ಹಾವೇರಿಯಲ್ಲಿ ನಡೆದ ‘ನೈತಿಕ ಪೊಲೀಸ್ ಗಿರಿ’ ಖಂಡನೀಯ: ಎಲ್ಲ ‘ಗೂಂಡಾ’ಗಳನ್ನು ತಕ್ಷಣ ಬಂಧಿಸಿ – ಬೊಮ್ಮಾಯಿ ಆಗ್ರಹ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಸತಿಗೃಹನಲ್ಲಿದ್ದ ಜೋಡಿಯ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ ಗಿರಿ ನಡೆಸಿರುವುದು ಖಂಡನೀಯ. ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಎಲ್ಲ ಗೂಂಡಾಗಳನ್ನು ತಕ್ಷಣ … Continue reading ಹಾವೇರಿಯಲ್ಲಿ ನಡೆದ ‘ನೈತಿಕ ಪೊಲೀಸ್ ಗಿರಿ’ ಖಂಡನೀಯ: ಎಲ್ಲ ‘ಗೂಂಡಾ’ಗಳನ್ನು ತಕ್ಷಣ ಬಂಧಿಸಿ – ಬೊಮ್ಮಾಯಿ ಆಗ್ರಹ