ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ಸೇರಿ 92 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.90ರಷ್ಟು ಫಲಿತಾಂಶ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ಹಾಗೂ ಅಬ್ದುಲ್ ಕಲಾಂ ಸೇರಿ 92 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸಾರಾಸರಿ ಶೇ. 90 ರಷ್ಟು ಬಂದಿದೆ. ಉತ್ತೀರ್ಣ ರಾದ 2584 ವಿದ್ಯಾರ್ಥಿಗಳ ಪೈಕಿ 2286 ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣ ರಾಗಿ ಶೇ. 90 ರಷ್ಟು ಫಲಿತಾಂಶ ಬಂದಿದೆ. ಈ ಪೈಕಿ 200 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹಮದ್ … Continue reading ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ಸೇರಿ 92 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.90ರಷ್ಟು ಫಲಿತಾಂಶ