ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.25 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ … Continue reading ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ