ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಪ.ಜಾತಿ ಮತ್ತು ಪ.ವಘ್ದ, ಹಿಂದುಳಿದ … Continue reading ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ