ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಅನುದಾನ ಪಡೆದು ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಅಭಿವೃದ್ಧಿಗೆ ಬಿಡುಗಡೆಯಾಗುತ್ತಿರುವ ಅನುದಾನದ ಪ್ರತಿ ಪೈಸೆಯನ್ನೂ ಸದುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು 3 ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮದ್ದೂರು … Continue reading ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಮದ್ದೂರು ಶಾಸಕ ಕೆ.ಎಂ.ಉದಯ್