ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕಸ್ನೇಹಿಯಾಗಿ ಅನುಷ್ಟಾನಗೊಳಿಸಲು ಇಲಾಖೆ ಬದ್ದವಾಗಿದ್ದು, ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿಲಾಗಿರುತ್ತದೆ. ಈವರೆಗೆ ಆನ್‍ಲೈನ್ … Continue reading ಇ-ಸ್ವತ್ತು ಮತ್ತಷ್ಟು ಸೌಲಭ್ಯ: 11ಎ ಖಾತೆ ಹಾಗೂ ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ- ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed