ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಬುಧವಾರ ಅಂದರೆ ಡಿ, 7 ರಂದು ಪ್ರಾರಂಭವಾಗಲಿದ್ದು , ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕರೊಂದಿಗೆ ಹೊಸ ಮನವಿಯೊಂದನ್ನು ಮಾಡಿದ್ದು,  ಸಂಸತ್ತಿನಲ್ಲಿ ಹೊಸ ಸಂಸದರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ, 16 ಹೊಸ ಮಸೂದೆಗಳನ್ನು ಮಂಡಿಸಲಿರುವ ಕೇಂದ್ರ ಸರ್ಕಾರ

ಸಂಸತ್ತಿನ ಚಳಿಗಾಲದ ಅಧಿವೇಶನವು ಬುಧವಾರ ಅಂದರೆ ಡಿಸೆಂಬರ್ 7 ರಂದು ಪ್ರಾರಂಭವಾಗಲಿದೆ. ಸಂಸತ್ತಿನ ಈ ಚಳಿಗಾಲದ ಅಧಿವೇಶನವು 17 ಕೆಲಸದ ದಿನಗಳನ್ನು ಹೊಂದಿರುತ್ತದೆ. ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಧ್ಯಮಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ. ಅದರಲ್ಲಿ ಸಂಸತ್ತಿನಲ್ಲಿ ಹೊಸ ಸಂಸದರಿಗೆ ಹೆಚ್ಚಿನ ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ  ಮನವಿ ಮಾಡಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ, 16 ಹೊಸ ಮಸೂದೆಗಳನ್ನು ಮಂಡಿಸಲಿರುವ ಕೇಂದ್ರ ಸರ್ಕಾರ

ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಸಂಸತ್ತಿನಲ್ಲಿ ಅಡೆತಡೆಗಳನ್ನು ತಪ್ಪಿಬೇಕು ಮತ್ತು ಹೊಸ ಸಂಸದರ ನೋವನ್ನು ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದ್ದಾರೆ.

Share.
Exit mobile version