ಇನ್ನಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ- ಸಿಎಂ ಸಿದ್ಧರಾಮಯ್ಯ
ಕೋಲಾರ: ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು,ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ|| ಕೆವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬಿಜೆಪಿಗೆ ಏತಕ್ಕಾಗಿ ಮತ ನೀಡಬೇಕು 5300 ಕೋಟಿ ಕೊಡುವುದಾಗಿ ಕೇಂದ್ರ ಸರ್ಕಾರದ ಬಜೆಟ್ … Continue reading ಇನ್ನಷ್ಟು ಜನ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ- ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed