‘ಪ್ರೌಢಶಾಲೆ’ಗಳಲ್ಲಿ ‘ಶಿಕ್ಷಕ’ರಿಗೆ ಹೆಚ್ಚಿನ ಒತ್ತಡ: ಈ ಸಮಸ್ಯೆ ನಿವಾರಿಸುವುದೇ ‘ಶಿಕ್ಷಣ ಇಲಾಖೆ’.?

ಬೆಂಗಳೂರು: ರಾಜ್ಯದ ಶೈಕ್ಷಣಿಕ ಚಟುವಟಿಕೆಯ ಮಾದರಿಯಿಂದಾಗಿ ಪ್ರೌಢ ಶಾಲಾ ಶಿಕ್ಷಕರ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಸೇರಿದಂತೆ ಹಲವು ಅವೈಜ್ಞಾನಿಕ ಶೈಕ್ಷಣಿಕ ವೇಳಾಪಟ್ಟಿಯಿಂದಾಗಿ ಶಿಕ್ಷಕರು ಒತ್ತಡದಲ್ಲೇ ಬೋಧನಾ ವೃತ್ತಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಗಮನಿಸಿ ಸಮಸ್ಯೆ ನಿವಾರಿಸುತ್ತಾ ಎನ್ನುವ ಬಗ್ಗೆ ಮುಂದೆ ಓದಿ. ಕನಿಷ್ಠ ಕಲಿಕಾಂಶಗಳ ಕಲಿಕೆ ಇಲ್ಲದೆ   ಸ್ಪಷ್ಟವಾಗಿ ಓದಲು, ಶುದ್ಧವಾಗಿ ಬರೆಯಲು ಗಣಿತದ ಮೂಲ ಕಲಿಕಾಂಶಗಳು ಬಾರದ, ಮೂಲ ಸಾಮರ್ಥ್ಯಗಳ ಜ್ಞಾನವಿಲ್ಲದ ವಿದ್ಯಾರ್ಥಿಗಳು ಪ್ರೌಢ ಶಾಲೆಗೆ … Continue reading ‘ಪ್ರೌಢಶಾಲೆ’ಗಳಲ್ಲಿ ‘ಶಿಕ್ಷಕ’ರಿಗೆ ಹೆಚ್ಚಿನ ಒತ್ತಡ: ಈ ಸಮಸ್ಯೆ ನಿವಾರಿಸುವುದೇ ‘ಶಿಕ್ಷಣ ಇಲಾಖೆ’.?