ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಪ್ರಯೋಗ ನಡೆಯಲಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಪ್ರಯೋಗ ನಡೆಯಲಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕ ಹೋಮಿಯೋಪಥಿಕ್ ಅಸೋಸಿಯೇಷನ್ ವತಿಯಿಂದ ಐಐಎಸ್ಸಿಯ ಎ ವಿ ರವಣ ರಾವ್ ಸಭಾಂಗಣದಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೋಮಿಯೋಪತಿಗೆ 200 ವರ್ಷಗಳ ಇತಿಹಾಸವಿದೆ. ಇದು ಕೂಡ ಒಂದು ವೈಜ್ಞಾನಿಕ ವೈದ್ಯಕೀಯ ಪದ್ದತಿ. ಇದು ಸುಲಭವಾದ ಚಿಕಿತ್ಸಾ ಪದ್ಧತಿ ಮತ್ತು ದೇಹವನ್ನು ಬಲಿಷ್ಠಗೊಳಿಸುವ ಒಂದು ವಿಧಾನವಾಗಿದೆ ಎಂದರು. ಸರ್ಕಾರದ ವತಿಯಿಂದ ಸುಮಾರು 60-70 … Continue reading ಹೋಮಿಯೋಪತಿ ಚಿಕಿತ್ಸಾ ಪದ್ಧತಿಯಲ್ಲಿ ಹೆಚ್ಚಿನ ಸಂಶೋಧನೆ ಮತ್ತು ಪ್ರಯೋಗ ನಡೆಯಲಿ: ಸಚಿವ ದಿನೇಶ್ ಗುಂಡೂರಾವ್