ರಾಜ್ಯದಲ್ಲಿ ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಏಪ್ರಿಲ್-ಮೇನಲ್ಲಿ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು : ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ … Continue reading ರಾಜ್ಯದಲ್ಲಿ ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಏಪ್ರಿಲ್-ಮೇನಲ್ಲಿ ಉತ್ತಮ ಮಳೆ ಸಾಧ್ಯತೆ